ಬಿಎಸ್‌ವೈಗೆ 'ಶರಣಶ್ರೀ', ಬೊಮ್ಮಾಯಿಗೆ 'ಬಸವಭೂಷಣ' ಪ್ರಶಸ್ತಿ ಪ್ರದಾನ

First Published Oct 18, 2021, 10:38 PM IST

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಇಂದು (ಅ.18) ನಡೆಯಿತು.  ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ  'ಬಸವಭೂಷಣ'  ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಶರಣಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯ್ತು. 

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30 ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಅ.18 ರಂದು ನಡೆಯಿತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಇಂದು (ಅ.18) ನಡೆಯಿತು. ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 'ಬಸವಭೂಷಣ' ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಶರಣಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಜಿಗಳು ಸಾನ್ನಿಧ್ಯ ವಹಿಸಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಇಂದು (ಅ.18) ನಡೆಯಿತು. ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 'ಬಸವಭೂಷಣ' ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಶರಣಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಆರತಿ ಬೆಳಗಿದರು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಇಂದು (ಅ.18) ನಡೆಯಿತು. ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 'ಬಸವಭೂಷಣ' ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಶರಣಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅನುಕ್ರಮವಾಗಿ ಬಸವಶ್ರೀ ಹಾಗೂ ಶರಣಶ್ರೀ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಇಂದು (ಅ.18) ನಡೆಯಿತು. ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 'ಬಸವಭೂಷಣ' ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಶರಣಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ  ಇಂದು (ಸೋಮವಾರ)  ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶರಣಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯ್ತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಇಂದು (ಅ.18) ನಡೆಯಿತು. ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 'ಬಸವಭೂಷಣ' ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಶರಣಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ  ಇಂದು (ಸೋಮವಾರ)   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ  'ಬಸವಭೂಷಣ' ಪ್ರಶಸ್ತಿ ನೀಡಿ ಗೌರವಿಸಲಾಯ್ತು.

click me!