ನಗರದಲ್ಲಿ ಕೇಂದ್ರ ಭಾಗದ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಪಾಲಿಕೆಯು ಆಯ್ದ 85 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿ ತರಲಾಗುತ್ತಿದೆ. ಈಗಾಗಲೇ ಕಸ್ತೂರ ಬಾ ರಸ್ತೆಯಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾಯಾಗಿದೆ. ಇದರ ಬೆನ್ನಲ್ಲೇ ಎಂ.ಜಿ.ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಚರ್ಚ್ ರಸ್ತೆ ಸೇರಿದಂತೆ ಇನ್ನೂ ಏಳು ರಸ್ತೆಗಳಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇನ್ನುಳಿದ ರಸ್ತೆಗಳಲ್ಲಿ ಹಂತ-ಹಂತವಾಗಿ ಈ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದರು.