Andral Ballari road accident: ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಹಳ್ಳಕ್ಕೆ ಉರುಳಿದೆ. ಕಾರಿನಲ್ಲಿದ್ದ ಏಕೈಕ ವ್ಯಕ್ತಿಯಾದ ಚಾಲಕನನ್ನು ಸ್ಥಳೀಯರು ರಕ್ಷಿಸಿ, ಚಿಕಿತ್ಸೆಗಾಗಿ ವೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಂದ್ರಳ್ ಬಳಿ ಇರುವ ಬೃಹತ್ ಹಳ್ಳಕ್ಕೆ ಕಾರು ಬಿದ್ದಿದ್ದು, ಕೂಡಲೇ ಸ್ಥಳೀಯರು ಕಾರು ಚಾಲಕನನ್ನು ರಕ್ಷಿಸಿ ಜೀವ ಉಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ