ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು. ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್ ನೀಡಿದರು.
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
25
basavaraj Bommai
ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.
35
basavaraj Bommai
ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್ ನೀಡಿದರು.
45
basavaraj Bommai
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರ ಮೊದಲ ಮೈಸೂರು ಭೇಟಿ
55
basavaraj Bommai
ಸಿಎಂ ಬೊಮ್ಮಾಯಿ ಅವರಿಗೆ ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು ಸಾಥ್ ನೀಡಿದರು.