ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ ಎಂದರು.