ಕೋವಿಡ್ 19 ತಡೆಯಲು ಹಗಲಿರುಳು ಶ್ರಮಿಸುತ್ತಿರುವ ಕರೋನ ವಾರಿಯರ್ಸ್ ಗೆ ನಮನ ಸಲ್ಲಿಸೋ ಹಾಡನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ವಿಶೇಷ ಅಂದರೆ ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್ ರಚಿಸಿ ನಿರ್ದೇಶನ ಮಾಡಿರೋ ಹಾಡಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರೆ ವಿಜಯ್ ಪ್ರಕಾಶ್ ಹಾಡಿದ್ದಾರೆ.