ಸಿದ್ದೇಶ್ವರ ಸ್ವಾಮೀಜಿ ಮಾರ್ಗದರ್ಶನದಲ್ಲಿ 'ಶಿವಪದ ರತ್ನಕೋಶ' ಗ್ರಂಥ ಸಿದ್ಧ: ಸಿಎಂ ಬಿಡುಗಡೆ

First Published | Jul 28, 2020, 5:24 PM IST

ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ 'ಶಿವಪದ ರತ್ನಕೋಶ' ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು (ಮಂಗಳವಾರ) ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.

ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ 'ಶಿವಪದ ರತ್ನಕೋಶ' ಗ್ರಂಥ ಲೋಕಾರ್ಪಣೆ
undefined
ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ “ಶಿವಪದ ರತ್ನಕೋಶ” ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.
undefined
Tap to resize

ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ಗೌರವ ಸಂಪಾದಕತ್ವದಲ್ಲಿ ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಮೂಡಿಬಂದಿರುವ ಈ ಗ್ರಂಥ
undefined
ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ ಎಂದ ಯಡಿಯೂರಪ್ಪ
undefined
ಈ ಗ್ರಂಥವು ಶಿವಧರ್ಮ, ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ
undefined
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜೆ.ಎಸ್.ಎಸ್ ಮಹಾವಿದ್ಯಾಪೀಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳು, ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗಾಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು.
undefined

Latest Videos

click me!