"ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ ಯಡಿಯೂರಪ್ಪ

Suvarna News   | Asianet News
Published : Feb 26, 2021, 02:16 PM IST

ಬೆಂಗಳೂರು(ಫೆ.26):  ಕೆಎಸ್ಆರ್‌ಟಿಸಿ ಸಂಸ್ಥೆ ನೂತನವಾಗಿ ಪಾರ್ಸಲ್ ಸರ್ವೀಸ್ ಅನ್ನು ಪ್ರಾರಂಭ ಮಾಡಿರುವುದು ಸಮಯೋಚಿತವಾಗಿದೆ. ಕೋವಿಡ್ ಸಂದರ್ಭದಲ್ಲಿ ಸಂಸ್ಥೆ ನಷ್ಟ ಅನುಭವಿಸಿದೆ. ಪರ್ಯಾಯ ಸೇವೆಗಳನ್ನು ಪ್ರಾರಂಭ ಮಾಡುವ ಮೂಲಕ ಲಾಭ ಗಳಿಸಬೇಕಿದೆ. ಜನರು ಇದರ ಸಮರ್ಪಕ ಬಳಕೆ ಮಾಡಿಕೊಳ್ಳಬೇಕಿದೆ. ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

PREV
14
"ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ ಯಡಿಯೂರಪ್ಪ

ವಿಧಾನಸೌಧದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ನೂತನ‌ ಪಾರ್ಸಲ್ ಹಾಗೂ “ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ

24

ಮುಂದಿನ ದಿನಗಳಲ್ಲಿ ಇದೇ ಮಾದರಿಯ ಇನ್ನಿತರ ಸೇವೆಗಳನ್ನು ಸಂಸ್ಥೆ ಆರಂಭಿಸಲಿದೆ ಎಂದ ಯಡಿಯೂರಪ್ಪ

34

ಕೋವಿಡ್ ಸಂದರ್ಭದಲ್ಲಿ ಮೃತರಾದ ಸಿಬ್ಬಂದಿಗೆ ಪರಿಹಾರ ಕೂಡ ನೀಡಲಾಗಿದೆ: ಸಿಎಂ 

44

ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆಹಾರ ಸಚಿವ ಉಮೇಶ್ ಕತ್ತಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೆಎಸ್ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ ಸೇರಿದಂತೆ ಹಲವರು ಭಾಗಿಯಾಗಿದ್ದರು. 

click me!

Recommended Stories