ಬಿಎಸ್‌ವೈ ಸರ್ಕಾರ ಸನ್ನದ್ಧ: ದೇಶದಲ್ಲೇ ದೊಡ್ಡ ಕೋವಿಡ್ ಕೇರ್ ಸೆಂಟರ್ ಬೆಂಗಳೂರಿನಲ್ಲಿ ಸಿದ್ಧ

Published : Jul 09, 2020, 10:32 PM IST

ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕರೊನಾ ಕೇರ್​ ಸೆಂಟರ್​ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ. ಬೃಹತ್​ ಕೋವಿಡ್​ ಕೇರ್​ ಸೆಂಟರ್​ಗೆ ಇಂದು (ಗುರುವಾರ) ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳಾದ ಡಾ.ಸಿ.ಎನ್​. ಅಶ್ವತ್ಥನಾರಾಯಣ್​, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಬಿ. ಶ್ರೀರಾಮುಲು, ಆರ್​. ಅಶೋಕ್​, ಶಾಸಕ ಎಸ್​.ಆರ್​. ವಿಶ್ವನಾಥ್​ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

PREV
18
ಬಿಎಸ್‌ವೈ ಸರ್ಕಾರ ಸನ್ನದ್ಧ: ದೇಶದಲ್ಲೇ ದೊಡ್ಡ ಕೋವಿಡ್ ಕೇರ್ ಸೆಂಟರ್ ಬೆಂಗಳೂರಿನಲ್ಲಿ ಸಿದ್ಧ

ಕೋವಿಡ್ ಸೋಂಕಿತರಿಗಾಗಿ ಬೆಂಗಳೂರಿನ ನೆಲಮಂಗಲದಲ್ಲಿ ದೇಶದಲ್ಲೇ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಸೇವೆಗೆ ಸಿದ್ಧವಾಗಿದೆ

28

ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕೊರೋನಾ ಕೇರ್​ ಸೆಂಟರ್​ ರಾಜ್ಯ ರಾಜಧಾನಿಯಲ್ಲಿ ನಿರ್ಮಾಣವಾಗಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ.

38

ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆಗಳ ಸಾಮರ್ಥ್ಯದ ಕರೊನಾ ಕೇರ್​ ಸೆಂಟರ್​ ನಿರ್ಮಾಣವಾಗಿದೆ. 

48

ಬೃಹತ್​ ಕೋವಿಡ್​ ಕೇರ್​ ಸೆಂಟರ್​ಗೆ ಬಿ.ಎಸ್​.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳಾದ ಡಾ.ಸಿ.ಎನ್​. ಅಶ್ವತ್ಥನಾರಾಯಣ್​, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಬಿ. ಶ್ರೀರಾಮುಲು, ಆರ್​. ಅಶೋಕ್​, ಶಾಸಕ ಎಸ್​.ಆರ್​. ವಿಶ್ವನಾಥ್​ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

58

ಟ್ಟು ಐದು ಹಾಲ್​ಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಾಗಿದೆ. ಬೆಳಗ್ಗೆ ತಿಂಡಿ, ಸ್ನ್ಯಾಕ್ಸ್​, ಊಟ, ಮನರಂಜನೆ, ಯೋಗಕ್ಕೂ ಅಗತ್ಯ ಸಿದ್ಧತೆ ಮಾಡಲಾಗಿದೆ.

68

ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ನಿರ್ಮಿಸಿರುವ ಕೊರೋನಾ ಕೇರ್​ ಸೆಂಟರ್​ಗಳಲ್ಲಿ ಹಾಸಿಗೆಗಳ ಕೊರತೆಯಾದಾಗ ಇದನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

78

ಈ ಬೃಹತ್​ ಕೋವಿಡ್ ಕೇರ್ ಸೆಂಟರ್​ನಲ್ಲಿ 100-200 ಜನರಿಗೆ ಒಬ್ಬ ವೈದ್ಯರಂತೆ 600 ವೈದ್ಯರು, 1000 ನರ್ಸ್‌ಗಳು ಇನ್ನಿತರ ಆರೋಗ್ಯ ಯೋಧರು ಬೇಕಾಗಿದ್ದು ಎಲ್ಲವನ್ನೂ ಸರ್ಕಾರ ವ್ಯವಸ್ಥಿತವಾಗಿ ನಿರ್ವಹಿಸುತ್ತಿದೆ ಎಂದು ಸಚಿವ ಡಾ.ಕೆ. ಸುಧಾಕರ್​ ಹೇಳಿದರು.

88

 ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕೊರೋನಾ ಕೇರ್​ ಸೆಂಟರ್​  ಇದಾಗಿದೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories