ಚಿತ್ರಗಳು: ಈ ಬಾರಿಯ ಲಾಲ್ ಬಾಗ್‌ ಪುಷ್ಪ ಪ್ರದರ್ಶನದಲ್ಲಿ ಎದ್ದು ನಿಂತ ವಿವೇಕಾನಂದ

Published : Jan 17, 2020, 03:36 PM IST

ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾಸಂಘ ಹಾಗೂ ಲಾಲ್ ಬಾಗ್ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ(ಜ.17) ಜ. 26 ರವರೆಗೆ ಆಯೋಜಿಸಿರುವ "ವಿವೇಕ" ಪುಷ್ಪ ಪ್ರದರ್ಶನಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.  ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಸ್ಮರಣಾರ್ಥ 211ನೇ ಫಲಪುಷ್ಪ ಪ್ರದರ್ಶನವನ್ನು ಸ್ವಾಮಿ ವಿವೇಕಾನಂದರಿಗೆ ಮೀಸಲಿರಿಸಲಾಗಿದೆ. ಕನ್ಯಾಕುಮಾರಿಯ ಸ್ಮಾರಕ ಶಿಲಾ ಬಂಡೆಯ ಮೇಲೆ ನಿಂತಿರುವ ಪೂಜ್ಯರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದೆ. ಗಾಜಿನ ಮನೆಯ ಮಧ್ಯಭಾಗದಲ್ಲಿ ನಿರ್ಮಿಸಿರುವ ಧ್ಯಾನ ಕೇಂದ್ರದ ಪ್ರತಿಕೃತಿ ಬೆರಗುಗೊಳಿಸುವಂತಿದೆ.

PREV
19
ಚಿತ್ರಗಳು: ಈ ಬಾರಿಯ  ಲಾಲ್ ಬಾಗ್‌ ಪುಷ್ಪ ಪ್ರದರ್ಶನದಲ್ಲಿ ಎದ್ದು ನಿಂತ ವಿವೇಕಾನಂದ
ಈ ಬಾರಿಯ ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಸಸ್ಯಕಾಶಿ ಲಾಲ್ ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.

29
ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾಸಂಘ ಹಾಗೂ ಲಾಲ್ ಬಾಗ್ ವತಿಯಿಂದ ಈ ಬಾರಿಯ ಗಣರಾಜ್ಯೋತ್ಸವದ ಪ್ರಯುಕ್ತ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಜ. 26 ರವರೆಗೆ "ವಿವೇಕ" ಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

39
ಈ ವೇಳೆ ಸಚಿವ ವಿ.ಸೋಮಣ್ಣ ಸ್ಥಳೀಯ ಶಾಸಕರು, ಪಾಲಿಕೆ ಸದಸ್ಯರು ವಾಣಿ ವಿ.ರಾವ್, ತೋಟಗಾರಿಕೆ ಇಲಾಖೆ ನಿರ್ದೇಶಕ ಬಿ‌.ವೆಂಕಟೆಶ್ ಇದ್ದರು.

49
ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಸ್ಮರಣಾರ್ಥ 211ನೇ ಫಲಪುಷ್ಪ ಪ್ರದರ್ಶನವನ್ನು ಸ್ವಾಮಿ ವಿವೇಕಾನಂದರಿಗೆ ಮೀಸಲಿರಿಸಲಾಗಿದೆ

59
ಕನ್ಯಾಕುಮಾರಿಯ ಸ್ಮಾರಕ ಶಿಲಾ ಬಂಡೆಯ ಮೇಲೆ ನಿಂತಿರುವ ಪೂಜ್ಯರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದೆ.

69
ಗಾಜಿನ ಮನೆಯ ಮಧ್ಯಭಾಗದಲ್ಲಿ ನಿರ್ಮಿಸಿರುವ ಧ್ಯಾನ ಕೇಂದ್ರದ ಪ್ರತಿಕೃತಿ ಬೆರಗುಗೊಳಿಸುವಂತಿದೆ.

79
211ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ(ಜ.17) ಜ. 26 ರವರೆಗೆ "ವಿವೇಕ" ಪುಷ್ಪ ಪ್ರದರ್ಶನ ಇರಲಿದೆ.

89
ಪ್ರತಿ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಬೇರೆ-ಬೇರೆ ಥೀಮ್‌ಗಳನ್ನು ಪುಷ್ಪಗಳಲ್ಲಿ ಪ್ರದರ್ಶವಾಗುತ್ತದೆ

99
ಕನ್ಯಾಕುಮಾರಿಯ ಸ್ಮಾರಕ ಶಿಲಾ ಬಂಡೆಯ ಮೇಲೆ ನಿಂತಿರುವ ಪೂಜ್ಯರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದೆ.
ಕನ್ಯಾಕುಮಾರಿಯ ಸ್ಮಾರಕ ಶಿಲಾ ಬಂಡೆಯ ಮೇಲೆ ನಿಂತಿರುವ ಪೂಜ್ಯರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದೆ.
click me!

Recommended Stories