ಸಿದ್ದರಾಮಯ್ಯ ರಾಜೀನಾಮೆ ಬಳಿಕ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿ ಡಿಕೆ ಶಿವಕುಮಾರ್ ಇದೀಗ ಮುಖ್ಯಮಂತ್ರಿಯಾಗಿ ಪ್ರಮಾಣಚನ ಸ್ವೀಕರಿಸಿದ್ದಾರೆ. ಇತ್ತ ಡಾ.ಜಿ ಪರಮೇಶ್ವರ ಉಪ ಮುಖ್ಯಮಂತ್ರಿಯಾಗಿದ್ದಾರೆ, ಇನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಸ್ವೀಕರ್ ಆಗಿದ್ದ ಯುಟಿ ಖಾದರ್ ಈ ಬಾರಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
27
ಪರಮೇಶ್ವರ ಹಾಗೂ ಮುನಿಯಪ್ಪ
ಡಾ.ಜಿ ಪರಮೇಶ್ವರ - ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಕೆ ಹೆಚ್ ಮುನಿಯಪ್ಪ - ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ಮಂತ್ರಿಗಳಿಗೆ ಖಾತೆ ಇನ್ನೂ ಹಂಚಿಕೆಯಾಗಿಲ್ಲ
37
ಶರಣ ಪ್ರಕಾಶ್ ಪಾಟೀಲ್ ಹಾಗೂ ಸತೀಶ್ ಜಾರಕಿಹೊಳಿ
ಡಾ.ಶರಣ್ ಪ್ರಕಾಶ ಪಾಟೀಲ್
ದೇವರು ಹೆಸರಿನಲ್ಲಿ ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಶರಣ ಪ್ರಕಾಶ ಪಾಟೀಲ್
ಸತೀಶ್ ಜಾರಕಿಹೊಳಿ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಸ್ವೀಕರಿಸಿದ ಸತೀಶ್ ಜಾರಕಿಹೊಳಿ
ಯು ಟಿ ಖಾದರ್ - ದೇವರು ಹೆಸರಿನಲ್ಲಿ, ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ ಯುಟಿ ಖಾದರ್
ಪ್ರಿಯಾಂಕಾ ಖರ್ಗೆ
ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕ ಖರ್ಗೆ
67
ಕೃಷ್ಣ ಬೈರೆಗೌಡ ಹಾಗೂ ರಾಮಲಿಂಗ ರೆಡ್ಡಿ
ಕೃಷ್ಣ ಬೈರೆಗೌಡ - ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ ಕೃಷ್ಣ ಭೈರೇಗೌಡ
ರಾಮಲಿಂಗ ರೆಡ್ಡಿ - ಶ್ರದ್ದಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ ರಾಮಲಿಂಗ ರೆಡ್ಡಿ
77
ಎಂಬಿ ಪಾಟೀಲ್ ಹಾಗೂ ಕೆಜಿ ಜಾರ್ಜ್
ಎಂ ಬಿ ಪಾಟೀಲ್ - ಬಸವಣ್ಣನವರ, ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಕೆ ಜೆ ಜಾರ್ಜ್ - ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ