3ನೇ ಪ್ಯಾಕೇಜ್ ಘೋಷಿಸಿದ ಬಿಎಸ್‌ವೈ: ರೈತ, ಆಶಾ ಕಾರ್ಯಕರ್ತೆಯರಿಗೆ ಬಂಪರ್

First Published | May 15, 2020, 2:36 PM IST

ಕೊರೋನಾ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವವರಿಗೆ ಒಂದೆಡೆ ಕೇಂದ್ರ ಸರ್ಕಾರ 20 ಲಕ್ಷ ರೂ. ಕೋಟಿ ಪ್ಯಾಕೇಜ್‌ ಘೋಷಿಸಿ ವಿವಿಧ ಯೋಜನೆಗಳನ್ನು ರೂಪಿಸಿದೆ. ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ಕೂಡ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೂರನೇ ಪ್ಯಾಕೇಜ್‌ನಲ್ಲಿ ಯಾರಿಗೆ ಏನು ಸಿಗಲಿದೆ ಎನ್ನುವುದನ್ನು ವಿವರಿಸಿದರು. ಅದು ಕೆಳಗಿನಂತಿವೆ ನೋಡಿ.

ಸುಮಾರು 512 ಕೋಟಿ ರೂ.ಸಹಾಯದ 3 ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
undefined
ಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೂರನೇ ಪ್ಯಾಕೇಜ್‌ ಘೋಷಿಸಿದರು.
undefined

Latest Videos


1. ರಾಜ್ಯದ ಆರ್ಥಿಕ ಸಂಕಷ್ಟದ ನಡುವೆಯೂ, ಶ್ರಮಿಕರ ನೆರವಿಗಾಗಿ ಕೊರೋನಾ ವಿರುದ್ಧ ಹಗಲಿರುಳು ದುಡಿಯುತ್ತಿರುವ ರಾಜ್ಯದ 40,250 ಆಶಾಕಾರ್ಯಕರ್ತೆಯರಿಗೆ ತಲಾ 3000 ರೂ. ಪ್ರೋತ್ಸಾಹ ಧನ
undefined
2. ಭತ್ತ, ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸುತ್ತಿರುವ 10 ಲಕ್ಷ ರೈತರಿಗೆ ತಲಾ 5000 ರೂ,
undefined
ಅಪಘಾತದಲ್ಲಿ ಕುರಿ ಮೇಕೆ ಸತ್ತರೆ 5000 ರೂ ಪರಿಹಾರ
undefined
ಹೀಗೆ ಸುಮಾರು 512 ಕೋಟಿ ರೂ.ಸಹಾಯದ 3 ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
undefined
click me!