ಕೊರೋನಾ ವಿರುದ್ಧ ಹೋರಾಟ: ಇಮ್ಯೂನಿಟಿ ಹೆಚ್ಚಿಸುವ 8 ಉತ್ಪನ್ನ ಬಿಡುಗಡೆ

Kannadaprabha News   | Asianet News
Published : Aug 07, 2020, 10:34 AM IST

ಬೆಂಗಳೂರು(ಆ.07):  ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಅಗತ್ಯವಾದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಹಾಗೂ ವೈರಾಣು ಹರಡುವಿಕೆ ನಿಯಂತ್ರಿಸಲು ಪೂರಕವಾದ ಎಂಟು ವಿವಿಧ ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಬಿಡುಗಡೆ ಮಾಡಿದ್ದಾರೆ.

PREV
14
ಕೊರೋನಾ ವಿರುದ್ಧ ಹೋರಾಟ: ಇಮ್ಯೂನಿಟಿ ಹೆಚ್ಚಿಸುವ 8 ಉತ್ಪನ್ನ ಬಿಡುಗಡೆ

ಗುರುವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾವೀನ್ಯ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್‌) ಹಾಗೂ ಬೆಂಗಳೂರು ಜೈವಿಕ ನಾವೀನ್ಯತೆ ಕೇಂದ್ರ (ಬಿಬಿಸಿ) ಅಭಿವೃದ್ಧಿಪಡಿಸಿರುವ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು.

24

ಬಿಬಿಸಿ ಕೇಂದ್ರದಲ್ಲಿ ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳ ನವೋದ್ಯಮಿಗಳು ಹೊಸ ರೀತಿಯ ಆವಿಷ್ಕಾರಗಳನ್ನು ಮಾಡಿದ್ದು ಕೊರೋನಾ ವಿರುದ್ಧ ಹೋರಾಡಲು ನೆರವು

34

ಜೈವಿಕ ತಂತ್ರಜ್ಞಾನ ಇಲಾಖೆ ಈ ನಿಟ್ಟಿನಲ್ಲಿ ಮಹತ್ವದ ವೇದಿಕೆಯನ್ನು ಕಲ್ಪಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

44

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಕೇಂದ್ರ ಸರ್ಕಾರದ ಪ್ರಧಾನ ಸಲಹೆಗಾರ ಪೊ›.ವಿಜಯ್‌ ರಾಘವನ್‌ (ಜ್ಯೂಮ್‌ ಆಪ್‌ ಮೂಲಕ ಭಾಗಿ), ಕೆಐಟಿಎಸ್‌ ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್‌, ಡಾ.ಜಿತೇಂದ್ರ ಕುಮಾರ್‌ ಸೇರಿ ಹಲವರು ಹಾಜರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories