ಎರಡು ದಿನಗಳ ಭಾರತ ಪ್ರವಾಸದ ಅಂತಿಮ ದಿನವಾದ ಇಂದು [ಮಂಗಳವಾರ] ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ರಾಷ್ಟ್ರಪತಿ ಭವನದ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿಎಂ ಬಿಎಸ್ ಸೇರಿದಂತೆ ಎಲ್ಲಾ ರಾಜ್ಯಗಳ ಸಿಎಂಗಳನ್ನ ಟ್ರಂಪ್ ಪರಿಚಯ ಮಾಡಿಕೊಂಡರು. ಹಾಗಾದ್ರೆ ಔತಣಕೂಟದಲ್ಲಿ ಯಾರೆಲ್ಲ ಭಾಗವಹಿಸಿದ್ರು ಎನ್ನುವ ಫೋಟೋ ಗ್ಯಾಲರ್ ಇಲ್ಲಿದೆ.
ಎರಡು ದಿನಗಳ ಭಾರತ ಪ್ರವಾಸದ ಅಂತಿಮ ದಿನವಾದ ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ರಾಷ್ಟ್ರಪತಿ ಭವನದ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

28
ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.