ಎಸ್‌ಬಿಐ ವ್ಯವಸ್ಥಾಪಕ ನಿರ್ದೇಶಕ ವಿನಯ್ ಟೊನ್ಸೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.