ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ
First Published | Aug 20, 2022, 5:29 PM ISTರಾಷ್ಟ್ರೀಯ ಬಿಜೆಪಿಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಬೆನ್ನಲ್ಲೇ ಆದಿ ಚುಂಚನಗಿರಿ ಮಠಾಧೀಶರನ್ನು ಭೇಟಿಯಾಗಿದ್ದಾರೆ. ಅತ್ತ ಸಿದ್ದರಾಮಯ್ಯ ಶೃಂಗೇರಿ ಮತ್ತು ರಂಭಾಪುರ ಮಠ ರನ್ ಶುರುವಿತ್ತು ಕೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಜೆಪಿ ಹೈಕಮಾಂಡ್ ಬಿಎಸ್‌ವೈ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿತ್ತು.