ಸಿಎಂ ಸ್ಥಾನ ಅಲಂಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಶರದ್ ಪವಾರ್
ಸೌಜನ್ಯಯುತವಾಗಿ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ ಶರದ್ ಪವಾರ್
ಶರದ್ ಪವಾರ್ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಈ ವೇಳೆ ಉಪಸ್ಥಿತರಿದ್ದ ಸಚಿವರಾದ ಡಾ. ಕೆ. ಸುಧಾಕರ್ ಹಾಗೂ ಆರ್. ಅಶೋಕ್
Suvarna News