ರೇಲ್ವೆ ನಿಲ್ದಾಣವನ್ನ ನವೀಕರಿಸಲಾಗಿದ್ದು, ಆಧುನಿಕ ವ್ಯವಸ್ಥೆಗಳನ್ನ ಮಾಡಲಾಗಿದೆ. ಜೊತೆಗೆ ವಿಶೇಷ ಲೈಟಿಂಗ್ ವ್ಯವಸ್ಥೆಯಿಂದ ಕಂಗೊಳಿಸುತ್ತಿದೆ. ಈ ಮೂಲಕ ಹುಬ್ಬಳ್ಳಿ ರೇಲ್ವೆ ನಿಲ್ದಾಣ ಪ್ರಯಾಣಿಕರಿಗೆ ಆಹ್ಲಾದಕರ ಅನುಭವ ನೀಡುತ್ತಿದೆ. ಮೂಲಸೌಕರ್ಯ ಹೆಚ್ಚಳ ಮತ್ತು ಹೊಸ ಪ್ರಯಾಣಿಕ-ಸ್ನೇಹಿ ಸೌಲಭ್ಯಗಳು ಈ ನಿಲ್ದಾಣವನ್ನು ಭಿನ್ನವಾಗಿ ನಿಲ್ಲುವಂತೆ ಮಾಡಿದೆ ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.