ರಾಜ್ಯದ ಮೊದಲ ಮಹಿಳಾ ಗೃಹ ಕಾರ‍್ಯದರ್ಶಿ ರೂಪಾ!
First Published | Aug 5, 2020, 6:19 PM ISTಗೃಹ ಇಲಾಖೆ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಡಿ.ರೂಪಾ ಅವರು ಈ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದು, ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.ಭ್ರಷ್ಟರ ವಿರುದ್ಧ ಯವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವ ಈ ಲೇಡಿ ಸಿಂಗಂ, ಕರ್ನಾಟಕದ ಮೊದಲ IPS ಆಫೀಸರ್ ಕೂಡಾ ಹೌದು. ಇಲ್ಲಿದೆ ನೋಡಿ ಡಿ. ರೂಪಾ ಕುರಿತಾದ ಕೆಲ ಇಂಟರೆಸ್ಟಿಂಗ್ ವಿಚಾರಗಳು