ತವರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಇನ್ನು ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಮಗಳು, ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿವೆ.
ಸುಪ್ರೀಂಕೋರ್ಟ್ ಅನುಮತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು.
ತವರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಇನ್ನು ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಮಗಳು, ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿವೆ.
ಬಳ್ಳಾರಿಯ ಸಿರುಗುಪ್ಪ ರಸ್ತೆಯ ವೀರನಗೌಡ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸಮೇತರಾಗಿ ರೆಡ್ಡಿಯವರು ವರಮಹಾಲಕ್ಷ್ಮೀ ಪೂಜೆ ಮಾಡಿದರು,
ತವರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಇನ್ನು ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಮಗಳು, ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿವೆ.
ಮಗಳು ಬ್ರಾಹ್ಮಿಣಿ, ಮೊಮ್ಮಗಳು, ಪತ್ನಿ ಹಾಗೂ ಪುತ್ರನೊಂದಿಗೆ ಗಣಿ ಧಣಿ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸುವ ಮೂಲಕ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು.
ತವರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಇನ್ನು ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಮಗಳು, ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿವೆ.
ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಇಂದು (ಶುಕ್ರವಾರ) ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ
ತವರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಇನ್ನು ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಮಗಳು, ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿವೆ.
ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂದಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಸುಮಾರು 3 ವರ್ಷದ ಬಳಿಕ ತವರೂರು ಬಳ್ಳಾರಿಗೆ ಕಾಲಿಟ್ಟಿದ್ದಾರೆ.
ತವರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಇನ್ನು ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಮಗಳು, ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿವೆ.
ಮೂರು ವರ್ಷಗಳ ನಂತರ ಬಳ್ಳಾರಿ ನಿವಾಸಕ್ಕೆ ಆಗಮಿಸಿದ್ದರಿಂದ ಜನಾರ್ದನ ರೆಡ್ಡಿ ನಿವಾಸದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲರೂ ಸೇರಿಕೊಂಡು ಹೊಸ ಬಟ್ಟೆ ಧರಿಸಿ ಸಂತೋಷದಿಂದ ಲಕ್ಷ್ಮೀ ಪೂಜೆ ಮಾಡಿದರು.