ಬಾಗಲಕೋಟೆ/ಕಲಬುರಗಿ: ಸಂಭ್ರಮದ ಕನ್ನಡ ರಾಜ್ಯೋತ್ಸವದ ಫೋಟೋಸ್‌

Suvarna News   | Asianet News
Published : Nov 01, 2020, 12:23 PM IST

ಬಾಗಲಕೋಟೆ/ಕಲಬುರಗಿ(ನ.01): ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಭೆಯ ಭಾವಚಿತ್ರಕ್ಕೆ ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನು ಕಲಬುರಗಿ ನಗರದಲ್ಲಿಯೂ ಕೂಡ ಸರಳವಾಗಿ ರಾಜ್ಯೋತ್ಸವವನ್ನ ಆಚರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಜ್ಯೋತ್ಸ್ನಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 

PREV
16
ಬಾಗಲಕೋಟೆ/ಕಲಬುರಗಿ: ಸಂಭ್ರಮದ ಕನ್ನಡ ರಾಜ್ಯೋತ್ಸವದ ಫೋಟೋಸ್‌

ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ.  

26

ಬಾಗಲಕೋಟೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಟನಮ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ 

36

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ತಾ.ಪಂ ಅದ್ಯಕ್ಷ ಚನ್ನನಗೌಡ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

46

ಬಳಿಕ ಧ್ವಜಾರೋಹಣ ನೆರವೇರಿಸಿದ ಬಳಿಕ ಸಮಾರಂಭವನ್ನ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು

56

ಕಲಬುರಗಿಯಲ್ಲಿ ನಗರೇಶ್ವರ ಶಾಲೆ ಅಂಗಳದಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ

66

ಬಳಿಕ ಧ್ವಜಾರೋಹಣ ನೆರವೇರಿಸಿದ ಬಳಿಕ ಸಮಾರಂಭವನ್ನ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು

ಬಳಿಕ ಧ್ವಜಾರೋಹಣ ನೆರವೇರಿಸಿದ ಬಳಿಕ ಸಮಾರಂಭವನ್ನ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories