ಲಾಕ್‌ಡೌನ್‌ ಸಡಿಲ: ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಡಿಕೆಶಿ

Suvarna News   | Asianet News
Published : May 23, 2020, 01:25 PM ISTUpdated : May 23, 2020, 01:30 PM IST

ಬೆಂಗಳೂರು(ಮೇ.23): ತಮ್ಮ ಊರುಗಳಿಗೆ ವಾಪಸ್ಸಾಗುತ್ತಿರುವ ವಲಸೆ ಕಾರ್ಮಿಕರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನ ಆಲಿಸಿದ್ದಾರೆ. ಇಂದು(ಶನಿವಾರ) ನಗರದ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನ ಭೇಟಿ ಸಮಸ್ಯೆಗಳನ್ನ ಆಲಿಸಿದ್ದಾರೆ. 

PREV
14
ಲಾಕ್‌ಡೌನ್‌ ಸಡಿಲ: ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಡಿಕೆಶಿ

ಲಾಕ್‌ಡೌನ್‌ ಸಡಿಲಿಕೆ ಮಾಡಿ ದೇಶಾದ್ಯಂತ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈಲಿನ ವ್ಯವಸ್ಥೆ ಮಾಡಿದೆ

24

ವಲಸೆ ಕಾರ್ಮಿಕರನ್ನು ಭೇಟಿ ಮಾಡಿದ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್

34

ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರು

44

ವಲಸಿಗರನ್ನು ಭೇಟಿ  ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದ ಡಿಕೆಶಿ

click me!

Recommended Stories