ಕೆಪಿಸಿಸಿ ಅಧ್ಯಕ್ಷ ಪಟ್ಟ ದೊರೆತ ಬಳಿಕ ಡಿ. ಕೆ. ಶಿವಕುಮಾರ್ ಅವರು ವಿನಯ್ ಗೂರೂಜಿ ಭೇಟಿ ಮಾಡಿದ್ದಾರೆ.
ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದಲ್ಲಿ ಅವಧೂತರನ್ನ ಭೇಟಿ ಮಾಡಿ ಡಿಕೆಶಿ ಆಶಿರ್ವಾದ ಪಡೆದಿದ್ದಾರೆ.
ಡಿಕೆಶಿಗೆ ಎರಡು ಹುದ್ದೆ ದೊರೆಯಲಿದೆ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದರು.
ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿಗಳನ್ನು ಡಿಕೆಶಿ ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮನೆಯಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಯಾಗದ ಉಸ್ತುವಾರಿಯನ್ನೂ ಗೌರಿಗದ್ದೆಯ ವಿನಯ್ ಗುರೂಜಿ ವಹಿಸಿಕೊಂಡಿದ್ದನ್ನು ನೆನಪಿಸಿಕೊಳ್ಳಬಹುದು
ಚೊಚ್ಚಲ ಚುನಾವಣೆಯಲ್ಲಿಯೇ ಮಾಜಿ ಪ್ರಧಾನಿ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಡಿಕೆ ಶಿವಕುಮಾರ್ ಸೋಲಿನ ರುಚಿ ತೋರಿಸಿದ್ದರು.
ನನ್ನನ್ನು ಬ್ಲಾಕ್ ಮೇಲ್ ಮಾಡಲು ಮುಂದಾದವರಿಗೂ ಕೊರೋನಾ ಬಂದಿದೆ ಎಂದು ವಿನಯ್ ಗುರೂಜಿ ಇತ್ತೀಚೆಗೆ ಹೇಳಿದ್ದರು.
ಡಿಕೆಶಿ ಅವರಿಗೆ ಪೇಟ ತೊಡಿಸಿ, ಹೂವಿನ ಹಾರ ಹಾಕಿ ವಿನಯ್ ಗುರೂಜಿ ಆಶಿರ್ವಾದ ಮಾಡಿದ್ದಾರೆ
ವಿನಯ್ ಗುರೂಜಿ ಅವರನ್ನು ಭೇಟಿಯಾಗಿ ಮಾತನಾಡುತ್ತಿರುವುದು