ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಮಂಗಳೂರು‌ ಪೊಲೀಸ್ ಕಮಿಷನರ್ ಅಭಿಯಾನ

Suvarna News   | Asianet News
Published : Nov 01, 2021, 02:14 PM ISTUpdated : Nov 01, 2021, 02:29 PM IST

ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಮಂಗಳೂರು‌ ಪೊಲೀಸ್ ಕಮಿಷನರ್ ಅಭಿಯಾನ ಆರಂಭಿಸಿದ್ದಾರ. ಟ್ವಿಟ್ಟರ್‌ನಲ್ಲಿ ಮಂಗಳೂರು ಕಮಿಷನರ್ ಶಶಿಕುಮಾರ್ ಅಭಿಯಾನ ಶುರು ಮಾಡಿದ್ದಾರೆ.

PREV
16
ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಮಂಗಳೂರು‌ ಪೊಲೀಸ್ ಕಮಿಷನರ್ ಅಭಿಯಾನ
Shashikumar

ದಿ.ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಮಂಗಳೂರು‌ ಪೊಲೀಸ್ ಕಮಿಷನರ್ ಅಭಿಯಾನ ಆರಂಭಿಸಿದ್ದಾರ. ಟ್ವಿಟ್ಟರ್‌ನಲ್ಲಿ ಮಂಗಳೂರು ಕಮಿಷನರ್ ಶಶಿಕುಮಾರ್ ಅಭಿಯಾನ ಶುರು ಮಾಡಿದ್ದಾರೆ.

26
Shashikumar

ಟ್ವಿಟ್ಟರ್‌ನಲ್ಲಿ ಮಂಗಳೂರು ಕಮಿಷನರ್ ಶಶಿಕುಮಾರ್ ಅಭಿಯಾನ ಶುರು ಮಾಡಿದ್ದಾರೆ.  ಟ್ವಿಟರ್ ನಲ್ಲಿ #PadmashreeForAppu ಅಭಿಯಾನ ಜೊರಾಗಿದೆ

36
Shashikumar


ಟ್ವಿಟರ್ ನಲ್ಲಿ ಕಮಿಷನರ್ ಶಶಿಕುಮಾರ್ ಅವರ #PadmashreeForAppu ಅಭಿಯಾನವನ್ನು ಬೆಂಬಲಿಸಿ ಹಲವರಿಂದ ರೀ ಟ್ವೀಟ್ ಆಗಿ ಬೆಂಬಲ ಸಿಕ್ಕಿದೆ

46
Shashikumar

ಪದ್ಮಶ್ರೀ ಪ್ರಶಸ್ತಿ ಸಿಕ್ಕರೆ ತುಂಬಾ ಖುಷಿಯಾಗುತ್ತೆ ಎಂದು ಮಂಗಳೂರಿನಲ್ಲಿ ಐಪಿಎಸ್ ಅಧಿಕಾರಿ, ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ

 

56
Shashikumar

ನಾಗರಿಕ ಸೇವೆಗಳ ಹಿನ್ನೆಲೆಯಲ್ಲಿ ಕೊಡಮಾಡುವ ಪದ್ಮ ಅವಾರ್ಡ್ಸ್ಗೆ ಅವರು ಅರ್ಹರು. ಪುನೀತ್ ರಾಜ್ ಕುಮಾರ್ ಕೂಡ ಸಾಕಷ್ಟು ನಾಗರಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದರು

66
Puneeth Rajkumar

ಅಷ್ಟೇ ಅಲ್ಲದೆ ಇಡೀ ಕುಟುಂಬ ನೋಡಬಹುದಾದಂತಹ ಚಿತ್ರಗಳನ್ನೇ ಮಾಡಿದ್ದರು. ಇನ್ನು ಕೌಟುಂಬಿಕ ಚಿತ್ರಗಳನ್ನು ನೋಡುವುದು ಹೇಗೆ? ಪದ್ಮಶ್ರೀ ಅವರ್ಡ್ ನೀಡುವುದರ ಮೂಲಕ ಗೌರವ ಸಿಗಬೇಕು ಅನ್ನೋ ಆಸೆ ನಮಗಿದೆ ಎಂದು ಕಮಿಷನರ್ ಹೇಳಿದರು.

Read more Photos on
click me!

Recommended Stories