ಕರ್ನಾಟಕ ಸಿರಿಧಾನ್ಯಗಳ ಹಬ್ ಎಂದು ಗುರುತಿಸಿಕೊಂಡಿದ್ದು, ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿರುವ ಸಿರಿಧಾನ್ಯವನ್ನು ಮಧ್ಯಾಹ್ನದ ಬಿಸಿಯೂಟದಲ್ಲಿ ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ಸಿರಿಧಾನ್ಯ ಬೆಳೆಗಾರರಿಗೆ ಅನುಕೂಲವಾಗಲಿದೆ. ರಾಜ್ಯದ ಜೇವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್ಗಳಿದ್ದು, ಕೇಂದ್ರ ಸರ್ಕಾರದ ‘ಆತ್ಮನಿರ್ಭರ’ ಯೋಜನೆಯಡಿ ಕೆ.ಆರ್.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ಆದ್ಯತೆ ಸಿಗಲಿದೆ ಎಂದು ಹೇಳಿದರು.