ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸುತ್ತೇನೆ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ