Photos ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಗ್ರ್ಯಾಂಡ್ ಎಂಟ್ರಿ

Published : Jun 20, 2022, 01:02 PM ISTUpdated : Jun 20, 2022, 01:25 PM IST

 ಅಂತರಾಷ್ಟ್ರೀಯ ಯೋಗ ದಿನಾಚರಣೆ  ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ(ಜೂನ್.20) ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅದರಂತೆ  ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು. ಇಲ್ಲಿವೆ ಚಿತ್ರಗಳು.

PREV
17
Photos ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಗ್ರ್ಯಾಂಡ್ ಎಂಟ್ರಿ

ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು. 

27

 ಪ್ರಧಾನಿ ನರೇಂದ್ರ ಮೋದಿ ಅವರು IAFನ ವಿಶೇಷ ವಿಮಾನದಲ್ಲಿಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

37

IAFನ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಬಂದಿಳಿದ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಲ್ಲೇ ಹಾಕಿ ಪುಸ್ತಕ ನೀಡಿ ಸ್ವಾಗತಿ ಕೋರಿದರು.

47

ಇನ್ನು ನರೇಂದ್ರ ಮೋದಿಅ ವರು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸಹ ಸ್ವಾಗತ ಕೋರಿದರು. ಈ ವೇಳೆ ಮೋದಿ ಹಾಗೂ ಯಡಿಯೂರಪ್ಪ ಪರಸ್ಪರ ಕೈ-ಕೈ ಹಿಡಿದು ನಗು ಬೀಡಿದರು.

57

ಪ್ರಧಾನಿ ನರೇಂದ್ರ ಮೋದಿ ನೋಡಲು ಮೆಖ್ರಿ ಸರ್ಕಲ್​ನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಾಮಾಯಿಸಿದ್ದು, ಜೈ ಜೈ ಮೋದಿ. ಜೈ ಶ್ರೀರಾಮ್ ಚಂದ್ರ ಕಿ ಜೈ ಅಂತಾ ಕಾರ್ಯಕರ್ತರು ಜೈಕಾರ ಹಾಕಿದರು.

67

ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆ ಫುಲ್ ಟ್ರಾಫಿಕ್‌ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು.

77

ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಬಿಜೆಪಿ ಮಹಿಳಾ ಮಣಿಗಳು ಸಹ ಆಗಮಿಸಿದ್ರು. ಅವರೆಲ್ಲರೂ ಕೇಸರಿ ಸೀರೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories