ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹ : ತೀವ್ರ ಪ್ರತಿಭಟನೆ

Suvarna News   | Asianet News
Published : Nov 17, 2020, 01:28 PM IST

 ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.... ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.... 

PREV
18
ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹ  : ತೀವ್ರ ಪ್ರತಿಭಟನೆ

 ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.. 

28

ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ ಎಂದು ಆರೋಪಿಸಿವೆ....
 
38

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮರಾಠಿ ಪ್ರಾಧಿಕಾರ ರಚನೆಯಿಂದ ಅನ್ಯಾಯವಾಗಿದೆ ಎಂದಿದ್ದಾರೆ 

48

ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ....
 
58

ಮರಾಠಿ ಪ್ರಾಧಿಕಾರ ರಚನೆಯಿಂದ ಭಾರಿ ಪಿತೂರಿ ಮಾಡಲಾಗಿದೆ. ಇದರ ಹಿಂದೆ ಪ್ರಧಾನಿ ಮೋದಿ ಕುಮ್ಮಕ್ಕು ಇದೆ. ರಾಜ್ಯದಲ್ಲಿ ಇಂತ ಸ್ಥಿತಿ ಬಂದಿರಲಿಲ್ಲ ಎಂದಿದ್ದಾರೆ
 
68

ಇಂದು ಮರಾಠಿ ನಾಳೆ ತಮಿಳು ನಾಡಿದ್ದು ತೆಲುಗು ಆಮೇಲೆ ಮಲೆಯಾಳಂ ಪ್ರಾಧಿಕಾರ ರಚನೆ ಮಾಡುತ್ತಾರೆ ಎಂದು ಕಿಡಿಕಾರಿದರು....
 
78

ಇಡೀ ಸಮಗ್ರ ಕರ್ನಾಟಕದ ಕನ್ನಡಿಗರು ಬೀದಿಗೆ ಬರಲೇಬೇಕು. ನಾನಂತು ಜೈಲಿಗೆ ಹೋಗಲು ಸಿದ್ಧ, ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ
 
88

ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದು ಒತ್ತಾಹಿಸುತ್ತೇನೆ. ಮರಾಠಿ ಪ್ರಾಧಿಕಾರ ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದರು....
 
click me!

Recommended Stories