ಕೊರೋನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ ಮಾಡಿದ ಅಶೋಕ್
First Published | Jun 2, 2021, 6:51 PM ISTಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಕಳೆದ ತಿಂಗಳು ಕೊರೋನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.