ಡಾ: ಶಿವಕುಮಾರಸ್ವಾಮಿಯವರ ಜೀವನ ಚರಿತ್ರೆಯನ್ನು ಜಲವರ್ಣ, ತೈಲವರ್ಣ ಹಾಗೂ ರೇಖಾಚಿತ್ರಗಳ ಮೂಲಕ ಅತ್ಯುತ್ತಮವಾಗಿ ಬಿಂಬಿಸಿದ್ದು, ಶಾಲಾ ಕಾಲೇಜುಗಳಲ್ಲಿ ಈ ಪುಸ್ತಕವನ್ನು ಲಭ್ಯವಾಗಿಸಿ ವಿದ್ಯಾರ್ಥಿಗಳಿಗೆ ಪೂರಕ ಪಠ್ಯವಾಗಿ ಬಳಸಿಕೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.