ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ಮದ್ವೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಸೊರಬ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅವರ ಪುತ್ರಿ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಇಂದು (ನ.10) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ಮದ್ವೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ಮದ್ವೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಕುಮಾರ್ ಬಂಗಾರಪ್ಪ ಪುತ್ರಿ ಲಾವಣ್ಯ ಮದುವೆ ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಆಗಮಿಸಿದ್ದು, ನೂತ ದಂಪತಿಗಳಿಗೆ ಆಶೀರ್ವಾದ ಮಾಡಿದರು.
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ಮದ್ವೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಲಾವಣ್ಯ ಹಾಗೂ ಡಾ. ವಿಕ್ರಮಾದಿತ್ಯ ಅವರ ಮದುವೆ ಸಮಾರಂಭ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರಿತು.ಆಂಧ್ರ ಮೂಲದವರಾದ ಡಾ. ವಿಕ್ರಮಾದಿತ್ಯ ಕುಮಾರ್ ಬಂಗಾರಪ್ಪ ಕುಟುಂಬಕ್ಕೆ ದೂರದ ಸಂಬಂಧಿ ಎಂಬುದು ವಿಶೇಷ.
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ಮದ್ವೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಇನ್ನು ಲಾವಣ್ಯ-ವಿಕ್ರಮಾದಿತ್ಯ ಮದುವೆ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಯಾಂಡಲ್‌ವುಡ್ ನಟರಾದ ದರ್ಶನ್, ಉಪೇಂದ್ರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಹಾಗೂ ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ಮದ್ವೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಅಭಿಮಾನಿಗಳು ಹಾಗೂ ಹಿತೈಷಿಗಳು ನವಜೋಡಿಗೆ ಶುಭಾಶಯ ಕೋರಿದ್ದಾರೆ. ಈ ಮೊದಲು ಮೇ.30ರಂದು ನಡೆಯಬೇಕಿದ್ದ ಮದುವೆಯನ್ನು ಕೋವಿಡ್ ಕಾರಣದಿಂದ ಕುಟುಂಬದವರು ಮುಂದೂಡಿದ್ದರು.