ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರು ತವರಿಗೆ, ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಹೆಲ್ತ್ ಕಮಿಷನರ್
First Published | Apr 28, 2023, 8:46 PM ISTಸುಡಾನ್ ನಲ್ಲಿ ಆಂತರಿಕ ಸೇನಾ ಸಂಘರ್ಷ ಹಿನ್ನೆಲೆ ಆಪರೇಷನ್ ಕಾವೇರಿ ಮೂಲಕ ಸುಡಾನ್ ನಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್ ಲಿಪ್ಟ್ ಮಾಡಲಾಗುತ್ತಿದೆ. ಸುಡಾನ್ ನಿಂದ ವಿಶೇಷ ಸೇನಾ ವಿಮಾನದಲ್ಲಿ ಏರ್ ಲಿಪ್ಟ್ ಮಾಡಲಾಗಿದ್ದು, ಕನ್ನಡಿಗರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮೊದಲ ವಿಮಾನದಲ್ಲಿ 362 ಜನ ಕನ್ನಡಿಗರು ಬಂದಿಳಿದಿದ್ದಾರೆ. 362 ಪೈಕಿ ತಮಿಳುನಾಡಿನವರು 56 ಮಂದಿ ಬಂದಿದ್ದಾರೆ.