ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್

Suvarna News   | Asianet News
Published : Jul 11, 2021, 02:34 PM IST

ಬೆಂಗಳೂರು(ಜು.11): ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು(ಭಾನುವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. 

PREV
15
ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ನಡೆದ ನೂತನ ರಾಜ್ಯಪಾಲರ ಪ್ರಮಾಣವಚನ ಸ್ವೀಕಾರ ಸಮಾರಂಭ 

25

ರಾಜ್ಯದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್

35

ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದ ಸಿಎಂ ಬಿಎಸ್‌ ಯಡಿಯೂರಪ್ಪ

45

ರಾಜ್ಯಪಾಲರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಸಿ.ಪಿ. ಯೋಗೇಶ್ವರ್‌ ಭಾಗವಹಿಸಿದ್ದರು. 

55

ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳು, ವಿರೋಧ ಪಕ್ಷದ ನಾಯಕರು, ಸಂಸದರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories