ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳನ್ನು ಒಳಗೊಂಡಿದೆ.1380 ಕಿಮೀ ಉದ್ದದ ದೆಹಲಿ ಮುಂಬೈ ಎಕ್ಸ್‌ಪ್ರೆಸ್‌ವೇ ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಆಗಲಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 2024 ರಲ್ಲಿ ಕಾರ್ಯಾರಂಭ ಮಾಡಬಹುದು ಎಂದು ಹೇಳಲಾಗುತ್ತಿದೆ.