ಎದೆ ಮೇಲೆ ಚಿಟ್ಟೆ ಹಚ್ಚೆ ಹಾಕಿಸಿಕೊಂಡ ಸೀರಿಯಲ್‌ ನಟಿ, ಟ್ಯಾಟೂ ಆರ್ಟಿಸ್ಟ್‌ ತುಂಬಾ ಲಕ್ಕಿ ಎಂದ ಫ್ಯಾನ್ಸ್‌!

First Published | Feb 10, 2024, 11:26 AM IST

ಕನ್ನಡ ಸೀರಿಯಲ್‌ಗಳಲ್ಲಿ ಗೌರಮ್ಮನಾಗಿ ಮಿಂಚಿದ್ದ ನಟಿ ಜ್ಯೋತಿ ರೈ ಸದ್ಯ ತೆಲುಗು ಸೀರಿಯಲ್, ಸಿನಿಮಾ ಹಾಗೂ ವೆಬ್‌ ಸಿರೀಸ್‌ಗಳಲ್ಲಿ ನಟಿಸೋದ್ರಲ್ಲಿ ಬಿಝಿಯಾಗಿದ್ದಾರೆ. ಆಗಾಗ ತಮ್ಮ ಬೋಲ್ಡ್‌ ಫೋಟೋಶೂಟ್‌ಗಳಿಂದಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗೆ ಎದೆ ಮೇಲೆ ಚಿಟ್ಟೆ ಟ್ಯಾಟೂ ಹಾಕಿಸ್ಕೊಂಡು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.

ಕನ್ನಡ ಸೀರಿಯಲ್‌ಗಳಲ್ಲಿ ಗೌರಮ್ಮನಾಗಿ ಮಿಂಚಿದ್ದ ನಟಿ ಜ್ಯೋತಿ ರೈ ಸದ್ಯ ತೆಲುಗು ಸೀರಿಯಲ್, ಸಿನಿಮಾ ಹಾಗೂ ವೆಬ್‌ ಸಿರೀಸ್‌ಗಳಲ್ಲಿ ನಟಿಸೋದ್ರಲ್ಲಿ ಬಿಝಿಯಾಗಿದ್ದಾರೆ. ಆಗಾಗ ತಮ್ಮ ಬೋಲ್ಡ್‌ ಫೋಟೋಶೂಟ್‌ಗಳಿಂದಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗೆ ಎದೆ ಮೇಲೆ ಚಿಟ್ಟೆ ಟ್ಯಾಟೂ ಹಾಕಿಸ್ಕೊಂಡು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.

ಕನ್ನಡ ಸೀರಿಯಲ್ ಸಿನಿಮಾಗಳಲ್ಲಿ ಮಿಂಚಿದ್ದ ನಟಿ ಜ್ಯೋತಿ ರೈ ಸದ್ಯ ತೆಲುಗು ಸೀರಿಯಲ್, ಸಿನಿಮಾ ಹಾಗೂ ವೆಬ್‌ ಸಿರೀಸ್‌ಗಳಲ್ಲಿ ನಟಿಸೋದ್ರಲ್ಲಿ ಬಿಝಿಯಾಗಿದ್ದಾರೆ. ತಮ್ಮ ಬೋಲ್ಡ್‌ ಫೋಟೋಶೂಟ್‌ಗಳಿಂದಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗೆ ಎದೆ ಮೇಲೆ ಚಿಟ್ಟೆ ಟ್ಯಾಟೂ ಹಾಕಿಸ್ಕೊಂಡು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.

Latest Videos


ಜ್ಯೋತಿ ರೈ ಬಟರ್‌ಫ್ಲೈ ಜೊತೆಗೆ ಹೋಪ್ ಅನ್ನೋ ಪದವನ್ನು ಎದೆ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ನೆಟ್ಟಿಗರು ಈ ಡಿಫರೆಂಟ್ ಟ್ಯಾಟೂ ನೋಡಿ ಫುಲ್ ಫಿದಾ ಆಗಿದ್ದಾರೆ. ಲೈಕ್ಸ್, ಹಾರ್ಟ್ ಎಮೋಜಿ ಕಳುಹಿಸಿಕೊಟ್ಟಿದ್ದಾರೆ. ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ.

ಟ್ಯಾಟೂಗಿಂತ ಜಾಸ್ತಿ ಟ್ಯಾಟೂ ಆರ್ಟಿಸ್ಟ್ ಮೇಲೆ ಅಭಿಮಾನಿಗಳ ಕಣ್ಣು ಬಿದ್ದಿದೆ, 'ಟ್ಯಾಟೂ ಆರ್ಟಿಸ್ಟ್ ಲಕ್ಕಿ', 'ನಾನೂ ಟ್ಯಾಟೂ ಆರ್ಟಿಸ್ಟ್ ಆಗ್ಬೇಕಿತ್ತು', 'ಟ್ಯಾಟೂ ಹಾಕುವವನಿಗೆ ಸ್ವರ್ಗ' ಎಂದೆಲ್ಲಾ ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ.

ಮದುವೆಯಾಗಿ ಒಂದು ಮಗುವಿದ್ದರೂ ಜ್ಯೋತಿ ರೈ ಸೌಂದರ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ನಟಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಸಖತ್ ಬೋಲ್ಡ್ ಆಗಿರುವ ಫೋಟೋಗಳನ್ನು ಶೇರ್‌ ಮಾಡಿ ಅಭಿಮಾನಿಗಳ ಹಾರ್ಟ್‌ಬೀಟ್ ಹೆಚ್ಚಿಸುತ್ತಾರೆ.

ಸದಾ ಸೀರಿಯಲ್ ಗಳಲ್ಲಿ ಸಾಂಪ್ರದಾಯಿಕ ಲುಕ್ ನಲ್ಲಿ ಕಾಣಿಸುತ್ತಿದ್ದ ಜ್ಯೋತಿ ರೈ ಈಗಂತೂ ಮಾಡರ್ನ್ ಡ್ರೆಸ್ ನಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಬೋಲ್ಡ್ ಅವತಾರದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಶಾರ್ಟ್‌ ಡ್ರೆಸ್ ಆಗಿ ಸ್ಟೈಲಿಶ್ ವಾಕ್‌, ಹಾಟ್ ಫೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ. 

ತಮ್ಮ ಮೇಕ್ ಓವರ್ ಜೊತೆಗೆ ತಮ್ಮ ಪರ್ಸನಲ್ ಲೈಫ್‌ನಿಂದಾನೂ ನಟಿ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಈಗಾಗಲೇ ಮದುವೆಯಾಗಿ ವಿಚ್ಚೇದನ ಪಡೆದಿದ್ದ ನಟಿ ಇದೀಗ ತೆಲುಗು ನಿರ್ದೇಶಕ ಪೂರ್ವಜ್ ಜೊತೆ ಮತ್ತೆ ಮದುವೆಯಾಗಿದ್ದು, ಇಬ್ಬರು ಜೊತೆಯಾಗಿರುವ ಸಾಕಷ್ಟು ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. 

ನಟಿ ಜ್ಯೋತಿ ರೈ ಬಗ್ಗೆ ಹೇಳೋದಾದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ಜ್ಯೋತಿ ಅವರಿಗೆ ಡಿಗ್ರಿ ಮುಗಿಯುತ್ತಿದ್ದಂತೆ 20ನೇ ವಯಸ್ಸಲ್ಲೆ ಮದುವೆಯಾಗಿತ್ತು. ತಮ್ಮ 21ನೇ ವರ್ಷಕ್ಕೆ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಇಲ್ಲಿವರೆಗೂ ಸಿನಿಮಾ, ಕಿರುತೆರೆಯಲ್ಲಿ ಹಲವು ಪಾತ್ರಗಳಲ್ಲಿ ಮಿಂಚಿ ಸೈ ಎನಿಸಿಕೊಂಡಿದ್ದಾರೆ. 

ಅನುರಾಗ ಸಂಗಮ, ಜೋಗುಳ, ಗೆಜ್ಜೆಪೂಜೆ, ಲವಲವಿಕೆ, ಕನ್ಯಾದಾನ, ಪ್ರೇರಣಾ, ಕಿನ್ನರಿ,  ಕಸ್ತೂರಿ ನಿವಾಸ ಮುಂತಾದ 18ಕ್ಕೂ ಹೆಚ್ಚು ಕನ್ನಡ ಮತ್ತು ತೆಲುಗು ಧಾರಾವಾಹಿ ಹಾಗೂ ಅನೇಕ ಸಿನಿಮಾಗಳಲ್ಲಿ ಮಿಂಚಿದ್ದಾರೆ. 

click me!