ಬಿಗ್ ಬಾಸ್ ನಲ್ಲಿ ಗೆದ್ದು ಬೀಗಿದ ಶೈನ್ ಶೆಟ್ಟಿ ದಿಢೀರ್ ಎಂದು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಮನೆಗೆ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದ್ದಾರೆ. ಅಲ್ಲದೇ ಸಂಭ್ರಮವನ್ನು ಸೋಶಿಯಲ್ ಮೀಡಿಯಾ ಮುಖೇನ ಹಂಚಿಕೊಂಡಿದ್ದಾರೆ. ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರ ಮನೆಗೆ ಭೇಟಿ ನೀಡಿದ ಶೈನ್ ಶೆಟ್ಟಿ ಚೇತನಾ ಕುಂಬ್ಳೆ ಅವರ ಆತಿಥ್ಯಕ್ಕೆ ನಾನು ಮರುಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನಮ್ಮ ದೇಶದ ಹೆಮ್ಮ ಅನಿಲ್ ಕುಂಬ್ಳೆ ಅವರ ಸರಳತೆಯನ್ನು ಮೆಚ್ಚಲೇಬೇಕು ಎಂದಿದ್ದಾರೆ. ಕುಂಬ್ಳೆ ಕುಟುಂಬ ಶೈನ್ ಅಭಿಮಾನಿಯಾಗಿದ್ದು ಅವರನ್ನು ಆಹ್ವಾನಿಸಿತ್ತು ಎನ್ನಲಾಗಿದೆ. ಒಟ್ಟಿನಲ್ಲಿ ಸ್ಪಿನ್ ಮಾಂತ್ರಿಕನ ಮನೆಗೆ ಭೇಟಿ ನೀಡಿ ಅವರ ಕುಟುಂಬದೊಂದಿಗೆ ಶೈನ್ ಶೆಟ್ಟಿ ಕಾಲ ಕಳೆದಿದ್ದಾರೆ. ಅನಿಲ್ ಕುಂಬ್ಳೆ ಪತ್ನಿ ಸತ್ಕಾರಕ್ಕೆ ಮರುಳಾದ ಶೆಟ್ಟರದ್ದು ಒಂದೇ ಉದ್ಘಾರ! ಕುಂಬ್ಳೆ ಪತ್ನಿಯ ಆತಿಥ್ಯದ ಗೂಗ್ಲಿಗೆ ಶೈನ್ ಶೆಟ್ಟಿ ಕ್ಲೀನ್ ಬೋಲ್ಡ್ bigg-boss-7 Kannada -winner-shine-shetty-visits legend cricketer-anil-kumble-house ಬಿಗ್ ಬಾಸ್ ನಲ್ಲಿ ಗೆದ್ದು ಬೀಗಿದ ಶೈನ್ ಶೆಟ್ಟಿ ದಿಢೀರ್ ಎಂದು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಮನೆಗೆ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದ್ದಾರೆ. ಅಲ್ಲದೇ ಸಂಭ್ರಮವನ್ನು ಸೋಶಿಯಲ್ ಮೀಡಿಯಾ ಮುಖೇನ ಹಂಚಿಕೊಂಡಿದ್ದಾರೆ.