ನಟ ಹಾಗೂ ಬಿಗ್ ಬಾಸ್ ಸ್ಪರ್ಧಿ ಹರೀಶ್ ರಾಜ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

26
ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳ ಜೊತೆ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

36
ಹಿರಿಯ ಪುತ್ರಿಯ ಜೊತೆಗೆ ದಂಪತಿ ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿದ್ದಾರೆ.

46
'ನಮ್ಮ ಕುಟುಂಬ ದೊಡ್ಡದಾಗುತ್ತಿದೆ. ನಿಮ್ಮೆಲ್ಲರ ಪ್ರೀತಿ ಹಾಗೂ ಆಶೀರ್ವಾದ ಸದಾ ಹೀಗೇ ಇರಲಿ. ದೀಪಾವಳಿ ಶುಭಾಶಯಗಳು' ಎಂದು ಬರೆದಿದ್ದಾರೆ.

56
ಬಿಗ್ ಬಾಸ್ ಮನೆಯಲ್ಲಿದ್ದಾಗ ನಾವು ಹರೀಶ್ ಫ್ಯಾಮಿಲಿಗೆ, ಅದರಲ್ಲೂ ತಮ್ಮ ಪುತ್ರಿಗೆ ಎಷ್ಟು ಅಟ್ಯಾಚ್ ಆಗಿದ್ದರು ಎಂದು ನೋಡಿದ್ದೀವಿ.

66
ಕಲರ್ಸ್‌ನಲ್ಲಿ ಪ್ರಸಾರವಾಗುತ್ತಿರುವ ಮಹಾ ಭಾರತ ರಿಯಾಲಿಟಿ ಶೋನಲ್ಲಿ ಹರೀಶ್ ನಿರೂಪಕರಾಗಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.