ಬಿಗ್ ಬಾಸ್ ಸೀಸನ್ 6ರ ಸ್ಪರ್ಧಿ ಅಕ್ಷತಾ ಪಾಂಡವಪುರ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಟೋ ಹಂಚಿಕೊಂಡಿದ್ದು ಹೆಣ್ಣು ಮಗುವಿನ ಆಶೀರ್ವಾದ ಎಂದಿದ್ದಾರೆ. ರಂಗಭೂಮಿ ಹಾಗೂ ಕನ್ನಡ ಚಿತ್ರರಂಗ ಕಲಾವಿದೆ ಅಕ್ಷತಾ ಪಾಂಡವಪುರ. ಇತ್ತೀಚಿಗೆ ಸರಳವಾಗಿ ಸೀಮಂತ ಮಾಡಿಕೊಂಡಿದ್ದರು. ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡುಇ ಹೆಸರು ಮಾಡಿದ್ದರು. ಲಾಕ್‌ಡೌನ್ ಸಮಯದಲ್ಲಿ ಅಕ್ಷತಾ ವ್ಯಾಯಾಮ ಹಾಗೂ ಯೋಗಾಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಗರ್ಭಿಣಿ ಇದ್ದಾಗ ಮಾಡಿಸಿಕೊಂಡ ಪೋಟೋ ಶೂಟ್ ಸಹ ವೈರಲ್ ಆಗಿತ್ತು. ಮಗಳು. Tq god! Baby Girl ಎಂದು ಅಕ್ಷತಾ ಬರೆದುಕೊಂಡಿದ್ದಾರೆ. igg boss Contestant Akshatha Pandavapura blessed with Baby girl ಹೆಣ್ಣು ಮಗುವಿಗೆ ತಾಯಾದ ಬಿಗ್ ಬಾಸ್ ಸ್ಪರ್ಧಿ ಅಕ್ಷತಾ ಪಾಂಡವಪುರ