ಬೆಂಗಳೂರು(ಜು. 24) ಸೋಶಿಯಲ್ ಮೀಡಿಯಾದಲ್ಲಿ ಈ ಪ್ರಪಂಚಕ್ಕೆ ಗುಡ್ ಬೈ ಎಂದು ಹೇಳಿ ಶಾಕಿಂಗ್ ನ್ಯೂಸ್ ನೀಡಿದ್ದ ಬಿಗ್ ಬಾಸ್ ಜಯಶ್ರೀ ನಂತರ ಸ್ನೇಹಿತರ ಕಮೆಂಟ್ ಗಳು, ಭರವಸೆ ಮಾತಿನಿಂದ ನಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದರು. ಡಿಪ್ರೆಶನ್ ನಿಂದ ಬಳಲುತ್ತಿರುವ ನಟಿ ಆತ್ಮಹತ್ಯೆಗೆ ಯತ್ನ ಮಾಡಿದ್ದರು ಎನ್ನಲಾಗಿದೆ.