ಬಿಗ್ ಬಾಸ್ ಒಟಿಟಿ ಸ್ಪರ್ಧಿಯಾಗಿದ್ದ ಸೋನು ಗೌಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಫೋಟೋ ವಿಡಿಯೋಗಳನ್ನು ಹಂಚಿಕೊಳ್ತಾರೆ.
27
ಸೋನು ಶ್ರೀನಿವಾಸ್ ಗೌಡ ಮಂತ್ರಾಲಯ ಗುರು ರಾಯರ ದರ್ಶನ ಪಡೆದು ಬಂದಿದ್ದಾರೆ. ದೇವರ ದರ್ಶನ ಪಡೆದ ಬಳಿಕ ಸೋನು ಗೌಡ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
37
ಸೋನು ಶ್ರೀನಿವಾಸ್ ಗೌಡ ಅವರ ಜೊತೆ ಪುಟಾಣಿ ಸೇವಂತಿ ಕೂಡ ಸಾಥ್ ನೀಡಿದ್ದಾಳೆ. ದೇವರ ಮೇಲೆ ಸೋನು ಗೌಡ ಅವರಿಗೆ ಇರುವ ಭಕ್ತಿ ನೋಡಿ ನೆಟ್ಟಿಗರಿಗೆ ಅಚ್ಚರಿ ಆಗಿದೆ.
47
ಸೋನು ಶ್ರೀನಿವಾಸ್ ಗೌಡಗೆ ನೆಟ್ಟಿಗರು, ಆ ದೇವರು ನಿಮಗೆ ಒಳ್ಳೇದೇ ಮಾಡ್ಲಿ, ರಾಯರೆ ಇನ್ನು ಮುಂದೆ ಆದ್ರು ಇವಳಿಗೆ ಒಳ್ಳೆ ಬುದ್ದಿ ಕೊಡಿ. ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.
57
ಟಿಕ್ ಟಾಕ್ , ರೀಲ್ಸ್ ಮೂಲಕ ಫೇಮಸ್ ಆಗಿರೋ ಸೋನು ಶ್ರೀನಿವಾಸ್, ಬಿಗ್ ಬಾಸ್ ಮನೆಯಲ್ಲಿ ತಮ್ಮ ಖಾಸಗಿ ಬದುಕಿನಲ್ಲಿ ನಡೆದ ಕಹಿ ಘಟನೆಯನ್ನು ಹಂಚಿಕೊಂಡು ಕಣ್ಣೀರು ಹಾಕಿದ್ರು.
67
ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಭಾರೀ ವೈರಲ್ ಆಗಿತ್ತು. ಇದ್ರಿಂದಲೇ ಸೋನು ಗೌಡ ಸಖತ್ ಟ್ರೋಲ್ ಆಗಿದ್ರು.
77
ಸೋನು ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ವೆಕೇಷನ್, ಟ್ರಿಪ್ ಸೇರಿದಂತೆ ಹಲವಾರು ಕಂಟೆಂಟ್ಗಳನ್ನು ನಟಿ ಶೇರ್ ಮಾಡುತ್ತಲೇ ಇರುತ್ತಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.