ಇನ್‌ಸ್ಟಾಗ್ರಾಂ ರೀಲ್ಸ್‌ನಿಂದ ಸಾಕಷ್ಟು ಜನ ಜನಪ್ರಿಯವಾಗಿದ್ದಾರೆ. ಅದರಲ್ಲಿ ಸೋನು ಗೌಡ ಕೂಡ ಒಬ್ಬರು. ಟ್ರೋಲ್ ಕ್ವೀನ್ ಎಂದೇ ಗುರುತಿಸಿಕೊಳ್ಳುತ್ತಿರುವ ಸೋನುಗೌಡ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟೀವ್.
ಸೋನು ಗೌಡ ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ವೆಕೇಷನ್, ಟ್ರಿಪ್ ಸೇರಿದಂತೆ ಹಲವಾರು ಕಂಟೆಂಟ್ಗಳನ್ನು ನಟಿ ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ನಟಿ ಬ್ಲ್ಯಾಕ್ ಸ್ಕರ್ಟ್ ಡ್ರೆಸ್‌ನಲ್ಲಿರುವ ಫೊಟೋಸ್ ಶೇರ್ ಮಾಡಿದ್ದಾರೆ.
26
ನೆಟ್ಟಿಗರು ಸೋನು ಫೋಟೋಸ್ ನೋಡಿ ಲೈಕ್ಸ್ ಕೊಟ್ಟು ಸೋ ಹಾಟ್, ತುಂಬಾ ಕ್ಯೂಟಾಗಿ ಕಾಣ್ತಾ ಇದ್ಯಾ ಬೇಬಿ, ಸೆಕ್ಸಿ, ನೈಸ್, ಬ್ಯೂಟಿಫುಲ್ ಜೊತೆಗೆ ರೆಡ್ ಎಮೋಜಿ ಹಾಕಿ ಕಮೆಂಟ್ ಮಾಡುತ್ತಿದ್ದಾರೆ.
36
ಸೋನು ಗೌಡ ಫೋಟೋಗಳಿಗೆ 10 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಅವರ ಫೋಟೋಸ್ ನೋಡಿ ನೆಟ್ಟಿಗರು ವ್ಯಾಪಕವಾಗಿ ಕಮೆಂಟ್ ಮಾಡುತ್ತಲೇ ಇದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಸೋನು ಗೌಡ ಅವರು 1 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
46
ಟಿಕ್ ಟಾಕ್ ರೀಲ್ಸ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದು, ಅವರು ಏನೇ ಮಾಡಿದರೂ ಸುದ್ದಿಯಾಗುತ್ತದೆ.
56
ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.
66
ಈ ಹಿಂದೆ ಸೋನು ಗೌಡರ ಕೆಲ ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು.