ಬಿಗ್ ಬಾಸ್ ಒಟಿಟಿ ಸ್ಪರ್ಧಿಯಾಗಿದ್ದ ಸೋನು ಗೌಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಫೋಟೋ ವಿಡಿಯೋಗಳನ್ನು ಹಂಚಿಕೊಳ್ತಾರೆ. ಅವರ ಫೊಟೋಸ್ ವೈರಲ್ ಆಗುತ್ತವೆ.
ಸೋನು ಗೌಡ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದಂತೆ ಕಾಣ್ತಿದೆ. ಸೋನು ಗೌಡ ಕೂಡ ಕಪ್ಪು ಬಳೆ ತೊಟ್ಟು ಕಲರ್‌ಫುಲ್ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸೋನು ಗೌಡ ಮದುವೆ ಆಗ್ತಿದ್ದೀರಾ, ಅಕ್ಕ ನಿನ್ ಗಂಡ ಹೆಂಗಿರಬೇಕು, ನೋಡ ಎಷ್ಟ ಚಂದ ಕಾಣತ್ತಿ, ಸೂಪರ್, ಬ್ಯೂಟಿಫುಲ್ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ನೀವು ಮದುಮಗಳಾಗೋದು ಯಾವಾಗ ಎಂದು ಕಮೆಂಟ್ ಮಾಡಿದ್ದಾರೆ.
46
ಸೋನು ಗೌಡ ತಮ್ಮ ಆಕರ್ಷಕವಾದ ಫೋಟೋಶೂಟ್ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ ಎಂದರೆ ತಪ್ಪಲ್ಲ. ಸೀರೆಯಲ್ಲಿ ಅಷ್ಟೊಂದು ಬ್ಯೂಟಿಫುಲ್ ಆಗಿ ಕಾಣಿಸಿದ್ದಾರೆ.
56
ಸೋನು ಗೌಡ ಅವರ ಫಾಲೋವರ್ಸ್ ಸಂಖ್ಯೆ 1 ಮಿಲಿಯನ್ ಇದೆ. ಫನ್ನಿ ವಿಡಿಯೋ, ಡ್ಯಾನ್ಸ್ ರೀಲ್ಸ್ ಮಾಡುತ್ತಾ ತಮ್ಮ ಫಾಲೋವರ್ಸ್ಗಳನ್ನು ರಂಜಿಸುತ್ತಲೇ ಇರುತ್ತಾರೆ ಈ ಬಿಗ್ಬಾಸ್ ಬ್ಯೂಟಿ.
66
ಕೆಲವು ದಿನಗಳ ಹಿಂದೆಯಷ್ಟೇ ಸೋನು ಗೌಡ ಅವರು ತಮ್ಮನ್ನು ಹೆಚ್ಚು ಟ್ರೋಲ್ ಮಾಡಬೇಡಿ ಎಂದು ಕೇಳಿಕೊಂಡಿದ್ದರು. ಟ್ರೋಲ್ ಮಾಡಿ, ಆದರೆ ಮನೆಯವರ ಹೆಸರೆಲ್ಲ ತೆಗೆದು ಟ್ರೋಲ್ ಮಾಡಬೇಡಿ ಎಂದಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.