ಫೆಬ್ರವರಿ 25-26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರಿನ ಸ್ಪೆಕ್ಟ್ರಲ್ ಕನ್ವೆಂಷನ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ಈ ಶುಭ ಕಾರ್ಯ ನಡೆಯಲಿದೆ. ಶುಭ ಸಮಾರಂಭದಲ್ಲಿ ಪಾಲ್ಗೊಳ್ಳಲು ಚಿತ್ರರಂಗದ ಗಣ್ಯರನ್ನು ಈಗಾಗಲೇ ಆಹ್ವಾನಿಸಲಾಗಿದೆ. ಅಷ್ಟೇ ಅಲ್ಲದೇ ಈ ಬಿಗ್‌ಬಾಸ್ ಕಪಲ್ ಅಮಂತ್ರಣ ಪತ್ರಿಕೆ ಹೇಗಿದೆ ನೋಡಿ
ಮರದ ಆಮಂತ್ರಣ ಪತ್ರಿಕೆಯಲ್ಲಿ ಚಂದನ್ - ನಿವಿ ಗೊಂಬೆ ಕೆತ್ತಿಸಲಾಗಿದೆ.
ಮರದ ಆಮಂತ್ರಣ ಪತ್ರಿಕೆಯಲ್ಲಿ ಚಂದನ್ - ನಿವಿ ಗೊಂಬೆ ಕೆತ್ತಿಸಲಾಗಿದೆ.
710
2019ರಂದು ಮೈಸೂರಿನ ಯುವ ದಸರಾ ವೇದಿಕೆಯಲ್ಲಿಯೇ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿ, ಸುದ್ದಿಯಾಗಿದ್ದರು.
2019ರಂದು ಮೈಸೂರಿನ ಯುವ ದಸರಾ ವೇದಿಕೆಯಲ್ಲಿಯೇ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿ, ಸುದ್ದಿಯಾಗಿದ್ದರು.
810
ಅಕ್ಟೋಬರ್ 21ರಂದು ಈ ಜೋಡಿಯ ನಿಶ್ಚಿತಾರ್ಥ ನೆರವೇರಿತು.
ಅಕ್ಟೋಬರ್ 21ರಂದು ಈ ಜೋಡಿಯ ನಿಶ್ಚಿತಾರ್ಥ ನೆರವೇರಿತು.
910
ನಿವೇದಿತಾ ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗಿ
ನಿವೇದಿತಾ ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗಿ
1010
'Get High'ಎಂದು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡಿದೆ ಈ ಜೋಡಿ.
'Get High'ಎಂದು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡಿದೆ ಈ ಜೋಡಿ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.