ಸದ್ಯ ನಟನೆಯಿಂದ ದೂರ ಇರುವ ನಟಿ ತೇಜಸ್ವಿನಿ ಪ್ರಕಾಶ್, ಸವಿ ಸವಿ ನೆನಪು, ಮಾತಾಡ್ ಮಾತಾಡ್ ಮಲ್ಲಿಗೆ, ಪ್ರೀತಿ ಏಕೆ ಭೂಮಿ ಮೇಲಿದೆ, ಅರಮನೆ, ರಾಬರ್ಟ್, ಕೃಷ್ಣ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ತೇಜಸ್ವಿನಿ ಹಲವು ಸೀರಿಯಲ್ ಗಳಲ್ಲೂ ನಟಿಸಿದ್ದು, ಕೊನೆಯದಾಗಿ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ, ನನ್ನರಸಿ ರಾಧೆ ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರದಲ್ಲಿ ನಟಿಸಿದ್ದರು.