'ಅಗ್ನಿಸಾಕ್ಷಿ'ಯಲ್ಲಿ ಸೈಲೆಂಟ್‌ ತನು ರಿಯಲ್ ಲೈಫಲ್ಲಿ ಇಷ್ಟೊಂದು ವೈಲೆಂಟಾ!?

First Published | Dec 30, 2019, 12:13 PM IST

ಕಲರ್ಸ್‌ ಕನ್ನಡದ  ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ಸನ್ನಿಧಿಗೆ ಮುದ್ದು ತಂಗಿಯಾಗಿ ಕಾಣಿಸಿಕೊಂಡಿರುವ ತನು ಅಲಿಯಾಸ್ ಐಶ್ವರ್ಯಾ ಸಾಲಿಮಠ್ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋ ಹಾಗೂ ಅವರ ಬಗ್ಗೆ ನಿಮಗೆ ತಿಳಿದಿರದ ವಿಚಾರಗಳಿವು!
 

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ತಂಗಿ ತನು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮೂಲತಃ ಧಾರವಾಡದ ಹುಡುಗಿ. ಐಶ್ವರ್ಯ ಹುಟ್ಟಿದ್ದು ಮಾರ್ಚ್ 25
Tap to resize

ಶಾಪಿಂಗ್ ಅಂದ್ರೆ ತನುಗೆ ಸಿಕ್ಕಾಪಟ್ಟೆ ಇಷ್ಟವಂತೆ!
ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.
ಕನ್ನಡ ಹಾಗೂ ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸುತ್ತಾರೆ.
'ಮಹಾಸತಿ' ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು
'ಕಲ್ಯಾಣಂ ಕಲ್ಯಾಣಂ'ನಲ್ಲಿ ಶ್ವೇತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'ಧೂಳಿಪಟ' ಚಿತ್ರದಲ್ಲಿ ಮಿಂಚಿದ್ದಾರೆ.
ಐಶ್ವರ್ಯ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು.
ಅಭಿಮಾನಿಗಳ ಮಾತು ಹಾಗೂ ಅವರ ಪ್ರಶ್ನೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಂದಿಸುತ್ತಾರೆ.

Latest Videos

click me!