ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಅಗ್ನಿಸಾಕ್ಷಿ' ಮಾಯ!
First Published | Nov 10, 2019, 2:48 PM ISTಕಲರ್ಸ್ ಕನ್ನಡ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಮಾಯಾ ಪಾತ್ರದಲ್ಲಿ ಮಿಂಚಿರುವ ಮಾಯಾ ಅಲಿಯಾಸ್ ಇಶಿತಾ ವರ್ಷ ತನ್ನ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಲರ್ಸ್ ಕನ್ನಡ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಮಾಯಾ ಪಾತ್ರದಲ್ಲಿ ಮಿಂಚಿರುವ ಮಾಯಾ ಅಲಿಯಾಸ್ ಇಶಿತಾ ವರ್ಷ ತನ್ನ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.