ಬಿಗ್‌ಬಾಸ್‌ನಿಂದ ಹೊರಬಿದ್ದ ಮೇಲೆ ಶುರುವಾಯ್ತು ಮೋಜು-ಮಸ್ತಿ; ಇದಕ್ಕೆ ದೀಪಿಕಾ ದಾಸ್ ಕಾರಣ!
First Published | Mar 1, 2020, 3:18 PM ISTಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-7 ಸ್ಪರ್ಧಿಗಳು ಮನೆ ಹೊರಗೆ ಒಟ್ಟಾಗಿ ಸೇರಿ ಮೋಜು ಮಸ್ತಿ ಮಾಡಿದ್ದಾರೆ. ಇದಕ್ಕೆ ಕಾರಣ ನಾಗಿಣಿ ಅಲಿಯಾಸ್ ದೀಪಿಕಾ ದಾಸ್!