ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ 'ಎದೆ ತುಂಬಿ ಹಾಡುವೇನು' ಸಂಗೀತ ರಿಯಾಲಿಟಿ ಶೋ.

26
ನಮ್ಮನೆ ಯುವರಾಣಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಮೀರಾ ಅಲಿಯಾಸ್ ಅಂಕಿತಾ ಅಮರ್ ನಿರೂಪಣೆ ಮಾಡುತ್ತಿದ್ದಾರೆ.

36
ಹಂಸಲೇಖ, ರಾಜೇಶ್ ಕೃಷ್ಣನ್, ಎಸ್‌ಪಿಬಿ ಪುತ್ರ ಚರಣ್, ರಘು ದೀಕ್ಷಿತ್ ಹಾಗೂ ಹರಿಕೃಷ್ಣ ತೀರ್ಪುಗಾರರಾಗಿ ಇರಲಿದ್ದಾರೆ.

46
Ankita Amar 'ಸಂಗೀತ ಮತ್ತು ನೃತ್ಯದಲ್ಲಿ ನನಗೆ ಆಸಕ್ತಿ ಜಾಸ್ತಿ. ನನ್ನ ಜೀವನದಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ,' ಎನ್ನುತ್ತಾರೆ ಅಂಕಿತಾ.

56
'ನನ್ನ ಭಾವನೆಗಳು ವ್ಯಕ್ತ ಪಡಿಸುವುದಕ್ಕೆ ನೃತ್ಯ ಸಹಾಯ ಮಾಡಿದೆ, ಸಂಗೀತ ನನ್ನ ಡೈಲಾಗ್ ಹೇಳುವುದಕ್ಕೆ ಸಹಾಯ ಮಾಡುತ್ತಿದೆ,' ಎನ್ನುವ ಅಂಕಿತಾ, ನಿರೂಪಣೆಯಲ್ಲಿಯೂ ತಮ್ಮದೇ ಛಾಪು ಮೂಡಿಸುವ ಲಕ್ಷಣಗಳನ್ನು ತೋರಿಸುತ್ತಿದ್ದಾರೆ.

66
ಪ್ರತಿ ಶನಿವಾರ ಮತ್ತು ಭಾನವಾರ ರಾತ್ರಿ 9 ಗಂಟೆಗೆ ಈ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರೋಮೋಗಳು ವೈರಲ್ ಆಗುತ್ತಿದೆ. ಶ್ರೀ ಸಾಮನ್ಯರು ತಮ್ಮ ಪ್ರತಿಭೆ ಅನಾವರಣಗೊಳಿಸಲಿದ್ದು, ಅದ್ಭುತ ಗಾಯಕರು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.