ಗಗನಸಖಿಯಾಗಬೇಕಿದ್ದ ಟಿಕ್‌ಟಾಕ್‌ ಹುಡ್ಗಿ ಕಿರುತೆರೆ ನಟಿಯಾದ ಕಥೆ ಇದು!

First Published | Jan 18, 2020, 11:55 AM IST

'ಕಲರ್ಸ್ ಕನ್ನಡ' ದಲ್ಲಿ ಪ್ರಸಾರವಾಗುವ 'ಗೀತಾ' ಧಾರಾವಾಹಿ ಈಗ ಮನೆ-ಮನೆಗಳ ಮಾತಾಗಿದೆ . ಅದರಲ್ಲೂ ಮುದ್ದು ಮುಖದ ನಾಯಕಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಅವರೇ ಗೀತಾ ಅಲಿಯಾಸ್ ಭವ್ಯಾ ಗೌಡ. ಅಷ್ಟಕ್ಕೂ ಭವ್ಯಾ ಕಿರುತೆರೆ ಜರ್ನಿ ಶುರು ಮಾಡಿದ್ದು ಹೇಗೆ? ಇಲ್ಲಿದೆ ನೋಡಿ!
 

'ಗೀತಾ' ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಭವ್ಯಾ ಗೌಡ
ಭವ್ಯಾ ಮೂಲತಃ ಬೆಂಗಳೂರಿನ ಹುಡುಗಿ
Tap to resize

ಭವ್ಯಾ ನಟಿಯಾಗಬೇಕು ಎಂಬುದು ಅವರ ತಂದೆ-ತಾಯಿಯ ಕನಸು.
ಭವ್ಯಾ ತಮ್ಮ ಟಿಕ್‌ಟಾಕ್‌ ವಿಡಿಯೋ ಮೂಲಕ ಸೋಷಿಯಲ್ ಮೀಡಿಯಾ ಸ್ಟಾರ್ ಆದರು.
ಟಿಕ್‌ ಟಾಕ್‌ಗೂ ಕಿರುತೆರೆಯಲ್ಲಿ ನಟಿಯಾಗಿ ಆಯ್ಕೆ ಆಗುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಭವ್ಯಾ ಹೇಳುತ್ತಾರೆ.
ಇನ್‌ಸ್ಟಾಗ್ರಾಂನಲ್ಲಿ ಸೋಷಿಯಲ್ ಮೀಡಿಯಾ Influencer
ಇತ್ತೀಚಿಗೆ ಫೋಟೋಶೂಟ್‌ ಮಾಡಿಸಿಕೊಂಡಿದ್ದಾರೆ.
ಧಾರಾವಾಹಿಯಲ್ಲಿ ಶ್ರಮದಿಂದ ಬೆಳೆದ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.
ಸೀರಿಯಲ್‌ನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ 50 ಸಾವಿರಕ್ಕೂ ಹೆಚ್ಚು ಫಾಲೋವರ್ಸ್‌ ಇದ್ದಾರೆ.

Latest Videos

click me!