2019 ರಲ್ಲಿ ಸೀರಿಯಲ್ ಲೋಕದಲ್ಲಿ ಸಾಕಷ್ಟು ಧಾರಾವಾಹಿಗಳು ಸದ್ದು ಮಾಡಿದೆ. ಪ್ರೇಕ್ಷಕರ ಮನ ಗೆದ್ದಿದೆ. ಇನ್ನೂ ಯಶಸ್ವಿಯಾಗಿ ಸಂಚಿಕೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿದೆ. ಜೀ ಕನ್ನಡ ಹಾಗೂ ಕಲರ್ಸ್ ಕನ್ನಡ, ಕಲರ್ಸ್ ಸೂಪರ್ ವಾಹಿನಿಯಲ್ಲಿ ಸದ್ದು ಮಾಡಿದ ಟಾಪ್ 10 ಸೀರಿಯಲ್‌ಗಳಿವು.